Traduction des sens du Noble Coran - La traduction en Kannada - Hamzah Batûr

external-link copy
140 : 7

قَالَ اَغَیْرَ اللّٰهِ اَبْغِیْكُمْ اِلٰهًا وَّهُوَ فَضَّلَكُمْ عَلَی الْعٰلَمِیْنَ ۟

ಮೂಸಾ ಕೇಳಿದರು: “ಅಲ್ಲಾಹು ನಿಮ್ಮನ್ನು ಸರ್ವಲೋಕಗಳ ಜನರಿಗಿಂತ ಶ್ರೇಷ್ಠಗೊಳಿಸಿರುವಾಗ, ನಾನು ಅವನಲ್ಲದ ಬೇರೆ ದೇವರನ್ನು ನಿಮಗಾಗಿ ಹುಡುಕಿ ತರಬೇಕೇ?” info
التفاسير: