Traduction des sens du Noble Coran - La traduction en Kannada - Hamzah Batûr

external-link copy
9 : 85

الَّذِیْ لَهٗ مُلْكُ السَّمٰوٰتِ وَالْاَرْضِ ؕ— وَاللّٰهُ عَلٰی كُلِّ شَیْءٍ شَهِیْدٌ ۟ؕ

ಅವನು (ಅಲ್ಲಾಹು) ಯಾರೆಂದರೆ ಭೂಮ್ಯಾಕಾಶಗಳ ಸಾರ್ವಭೌಮತ್ವವು ಯಾರಿಗೆ ಸೇರಿದ್ದೋ ಅವನು. ಅಲ್ಲಾಹು ಎಲ್ಲ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ. info
التفاسير: