કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
57 : 11

فَاِنْ تَوَلَّوْا فَقَدْ اَبْلَغْتُكُمْ مَّاۤ اُرْسِلْتُ بِهٖۤ اِلَیْكُمْ ؕ— وَیَسْتَخْلِفُ رَبِّیْ قَوْمًا غَیْرَكُمْ ۚ— وَلَا تَضُرُّوْنَهٗ شَیْـًٔا ؕ— اِنَّ رَبِّیْ عَلٰی كُلِّ شَیْءٍ حَفِیْظٌ ۟

ಇನ್ನು ನೀವು ವಿಮುಖರಾಗುವುದಾದರೆ ನಾನು ಯಾವ ಸಂದೇಶವನ್ನು ಕೊಟ್ಟು ನಿಮ್ಮ ಬಳಿಗೆ ಕಳುಹಿಸಲ್ಪಟ್ಟಿರುವೆನೋ ಅದನ್ನು ನಿಮಗೆ ತಲುಪಿಸಿಕೊಟ್ಟಿರುವೆನು ಮತ್ತು ನನ್ನ ಪ್ರಭು ಇನ್ನೊಂದು ಜನಾಂಗವನ್ನು ನಿಮ್ಮ ಉತ್ತರಾಧಿಕಾರಿಗಳನ್ನಾಗಿ ಮಾಡುವನು. ಮತ್ತು ನೀವು ಅವನಿಗೆ ಯಾವ ಹಾನಿಯನ್ನೂ ಉಂಟು ಮಾಡಲಾರಿರಿ. ಖಂಡಿತವಾಗಿಯೂ ನನ್ನ ಪ್ರಭುವು ಎಲ್ಲಾ ವಸ್ತುಗಳ ಮೇಲೆ ಸಂರಕ್ಷಕನಾಗಿರುತ್ತಾನೆ. info
التفاسير: