કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
105 : 16

اِنَّمَا یَفْتَرِی الْكَذِبَ الَّذِیْنَ لَا یُؤْمِنُوْنَ بِاٰیٰتِ اللّٰهِ ۚ— وَاُولٰٓىِٕكَ هُمُ الْكٰذِبُوْنَ ۟

ಅಲ್ಲಾಹನ ಸೂಕ್ತಿಗಳಲ್ಲಿ ವಿಶ್ವಾಸವಿಡದವರೇ ಸುಳ್ಳನ್ನು ಸೃಷ್ಟಿಸುತ್ತಾರೆ ಮತ್ತು ಇವರೇ ಸುಳ್ಳುಗಾರರಾಗಿದ್ದಾರೆ. info
التفاسير: