કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
76 : 18

قَالَ اِنْ سَاَلْتُكَ عَنْ شَیْ بَعْدَهَا فَلَا تُصٰحِبْنِیْ ۚ— قَدْ بَلَغْتَ مِنْ لَّدُنِّیْ عُذْرًا ۟

ಆಗ ಮೂಸಾ ವಿನಂತಿಸಿದರು: ಇನ್ನು ನಾನು ಇದರ ನಂತರ ನಿಮ್ಮಿಂದ ಯಾವುದೇ ವಿಷಯದ ಬಗ್ಗೆ ಪ್ರಶ್ನಿಸಿದರೆ ನೀವು ನನ್ನನ್ನು ಸಂಗಡವಿರಿಸಬೇಡಿರಿ. ನಿಶ್ಚಯವಾಗಿಯು ಈಗಂತೂ ನೀವು ನನ್ನ ಬಳಿಯ ಅಂತಿಮ ನೆಪಕ್ಕೆ ತಲುಪಿರುವಿರಿ. info
التفاسير: