કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
181 : 2

فَمَنْ بَدَّلَهٗ بَعْدَ مَا سَمِعَهٗ فَاِنَّمَاۤ اِثْمُهٗ عَلَی الَّذِیْنَ یُبَدِّلُوْنَهٗ ؕ— اِنَّ اللّٰهَ سَمِیْعٌ عَلِیْمٌ ۟ؕ

ಅದನ್ನು ಆಲಿಸಿದ ನಂತರವೂ ಯಾರಾದರೂ ಅದನ್ನು ಬದಲಾಯಿಸಿದರೆ ಅದರ ಪಾಪವು ಅದನ್ನು ಬದಲಾಯಿಸಿದವನ ಮೇಲೆ ಮಾತ್ರ ಇರುವುದು. ವಾಸ್ತವದಲ್ಲಿ ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ. info
التفاسير: