કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
50 : 20

قَالَ رَبُّنَا الَّذِیْۤ اَعْطٰی كُلَّ شَیْءٍ خَلْقَهٗ ثُمَّ هَدٰی ۟

ಆಗ ಅವರು ಉತ್ತರಿಸಿದರು: ಪ್ರತಿಯೊಂದು ವಸ್ತುವಿಗೂ ಅದರ ಪ್ರತ್ಯೇಕ ಸ್ವರೂಪವನ್ನೂ ದಯಪಾಲಿಸಿದವನು ಹಾಗೂ ಮಾರ್ಗ ತೋರಿದವನು ನಮ್ಮ ಪ್ರಭು. info
التفاسير: