કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
12 : 29

وَقَالَ الَّذِیْنَ كَفَرُوْا لِلَّذِیْنَ اٰمَنُوا اتَّبِعُوْا سَبِیْلَنَا وَلْنَحْمِلْ خَطٰیٰكُمْ ؕ— وَمَا هُمْ بِحٰمِلِیْنَ مِنْ خَطٰیٰهُمْ مِّنْ شَیْءٍ ؕ— اِنَّهُمْ لَكٰذِبُوْنَ ۟

ಸತ್ಯನಿಷೇಧಿಗಳು ಸತ್ಯವಿಶ್ವಾಸಿಗಳಿಗೆ ನೀವು ನಮ್ಮ ಮಾರ್ಗವನ್ನು ಅನುಸರಿಸಿರಿ ನಿಮ್ಮ ಪಾಪಗಳನ್ನು ನಾವು ವಹಿಸಿ ಕೊಳ್ಳುತ್ತೇವೆ ಎಂದು ಹೇಳುತ್ತಾರೆ. ವಸ್ತುತಃ ಅವರು ಅವರ ಪಾಪಗಳಿಂದ ಏನನ್ನೂ ವಹಿಸಿಕೊಳ್ಳುವವರಲ್ಲ, ಅವರಂತೂ ಸುಳ್ಳುಗಾರಾಗಿದ್ದಾರೆ. info
التفاسير: