કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
13 : 29

وَلَیَحْمِلُنَّ اَثْقَالَهُمْ وَاَثْقَالًا مَّعَ اَثْقَالِهِمْ ؗ— وَلَیُسْـَٔلُنَّ یَوْمَ الْقِیٰمَةِ عَمَّا كَانُوْا یَفْتَرُوْنَ ۟۠

ಅದಾಗ್ಯೂ ಅವರು ತಮ್ಮ ಭಾರಗಳನ್ನು ಮತ್ತು ತಮ್ಮ ಭಾರಗಳ ಜೊತೆಗೇ (ಇತರ ಜನರ) ಭಾರಗಳನ್ನೂ ವಹಿಸಿಕೊಳ್ಳುವರು. ಪುನರುತ್ಥಾನ ದಿನದಂದು ಅವರು ಸುಳ್ಳು ಸೃಷ್ಟಿಸುತ್ತಿರುವುದರ ಕುರಿತು ಅವರು ವಿಚಾರಿಸಲ್ಪಡುವರು. info
التفاسير: