કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
14 : 29

وَلَقَدْ اَرْسَلْنَا نُوْحًا اِلٰی قَوْمِهٖ فَلَبِثَ فِیْهِمْ اَلْفَ سَنَةٍ اِلَّا خَمْسِیْنَ عَامًا ؕ— فَاَخَذَهُمُ الطُّوْفَانُ وَهُمْ ظٰلِمُوْنَ ۟

ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸದೆವು. ಅವರು ಅವರ ನಡುವೆ ಒಂಬೈನೂರ ಐವತ್ತು ವರ್ಷಗಳ ಕಾಲ ವಾಸಿಸಿದರು.ಅನಂತರ ಅವರು ಅಕ್ರಮಿಗಳಾಗಿದ್ದ ಸ್ಥಿತಿಯಲ್ಲೇ ಜಲಪ್ರಳಯವು ಅವರನ್ನು ಬಂದಾವರಿಸಿತು. info
التفاسير: