કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
189 : 3

وَلِلّٰهِ مُلْكُ السَّمٰوٰتِ وَالْاَرْضِ ؕ— وَاللّٰهُ عَلٰی كُلِّ شَیْءٍ قَدِیْرٌ ۟۠

ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: