કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
80 : 3

وَلَا یَاْمُرَكُمْ اَنْ تَتَّخِذُوا الْمَلٰٓىِٕكَةَ وَالنَّبِیّٖنَ اَرْبَابًا ؕ— اَیَاْمُرُكُمْ بِالْكُفْرِ بَعْدَ اِذْ اَنْتُمْ مُّسْلِمُوْنَ ۟۠

ಅವನು ನಿಮಗೆ ಮಲಕ್‌ಗಳನ್ನು ಮತ್ತು ಪೈಗಂಬರರನ್ನು ಪ್ರಭುಗಳನ್ನಾಗಿ ನಿಶ್ಚಯಿಸಿಕೊಳ್ಳಲು ಆದೇಶಿಸುವುದು ಅಸಾಧ್ಯವಾಗಿದೆ. ನೀವು ವಿಶ್ವಾಸಿಗಳಾದ ನಂತರವು ನಿಷೇಧಿಗಳಾಗಲು ಅವನು ನಿಮಗೆ ಆದೇಶಿಸುತ್ತಾನೆಯೇ? info
التفاسير: