કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
38 : 35

اِنَّ اللّٰهَ عٰلِمُ غَیْبِ السَّمٰوٰتِ وَالْاَرْضِ ؕ— اِنَّهٗ عَلِیْمٌۢ بِذَاتِ الصُّدُوْرِ ۟

ನಿಸ್ಸಂಶಯವಾಗಿಯು ಅಲ್ಲಾಹನು ಆಕಾಶಗಳ ಮತ್ತು ಭೂಮಿಯ ಅಗೋಚರ ಜ್ಞಾನಿಯಾಗಿದ್ದಾನೆ. ನಿಸ್ಸಂದೇಹವಾಗಿಯು ಅವನು ಹೃದಯದ ಅಂತರಾಳದ ವಿಚಾರಗಳ ಅರಿವುಳ್ಳವನಾಗಿದ್ದಾನೆ. info
التفاسير: