કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
61 : 4

وَاِذَا قِیْلَ لَهُمْ تَعَالَوْا اِلٰی مَاۤ اَنْزَلَ اللّٰهُ وَاِلَی الرَّسُوْلِ رَاَیْتَ الْمُنٰفِقِیْنَ یَصُدُّوْنَ عَنْكَ صُدُوْدًا ۟ۚ

ಅಲ್ಲಾಹನು ಅವತೀರ್ಣಗೊಳಿಸಿರುವುದರ (ಕುರ್‌ಆನ್) ಕಡೆಗೆ ಮತ್ತು ಸಂದೇಶವಾಹಕರ ಕಡೆಗೆ ಬನ್ನಿರಿ ಎಂದು ಅವರೊಂದಿಗೆ ಹೇಳಲಾದರೆ ಆ ಕಪಟವಿಶ್ವಾಸಿಗಳು ತಮ್ಮಿಂದ ವಿಮುಖರಾಗಿ ಹೋಗುವುದನ್ನು ನೀವು ಕಾಣುತ್ತೀರಿ. info
التفاسير: