કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
85 : 4

مَنْ یَّشْفَعْ شَفَاعَةً حَسَنَةً یَّكُنْ لَّهٗ نَصِیْبٌ مِّنْهَا ۚ— وَمَنْ یَّشْفَعْ شَفَاعَةً سَیِّئَةً یَّكُنْ لَّهٗ كِفْلٌ مِّنْهَا ؕ— وَكَانَ اللّٰهُ عَلٰی كُلِّ شَیْءٍ مُّقِیْتًا ۟

ಯಾರು ಯಾವುದಾದರೂ ಒಳಿತಿನ ಶಿಫಾರಸ್ಸು ಮಾಡುತ್ತಾನೋ ಅವನಿಗೂ ಅದರಲ್ಲಿ ಒಂದು ಪಾಲು ಲಭಿಸುವುದು ಮತ್ತು ಯಾರು ಕೆಡುಕಿನ ಶಿಫಾರಸ್ಸು ಮಾಡುತ್ತಾನೋ ಅದರಲ್ಲಿ ಅವನಿಗೊಂದು ಪಾಲಿದೆ. ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: