કુરઆન મજીદના શબ્દોનું ભાષાંતર - કન્નડ ભાષામાં અનુવાદ - બશીર મૈસૂરી

external-link copy
20 : 52

مُتَّكِـِٕیْنَ عَلٰی سُرُرٍ مَّصْفُوْفَةٍ ۚ— وَزَوَّجْنٰهُمْ بِحُوْرٍ عِیْنٍ ۟

ಅವರು ಸಾಲು ಸಾಲಾಗಿ ಇರಿಸಲಾದ ಅಲಂಕೃತ ಮಂಚಗಳ ಮೇಲೆ ದಿಂಬುಗಳಿಗೆ ಒರಗಿರುವರು ಮತ್ತು ನಾವು ಅವರನ್ನು ವಿಶಾಲ ನಯನವುಳ್ಳ ಅಪ್ಸರೆಯರೊಂದಿಗೆ ವಿವಾಹ ಮಾಡಿಸುವೆವು. info
التفاسير: