કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
2 : 14

اللّٰهِ الَّذِیْ لَهٗ مَا فِی السَّمٰوٰتِ وَمَا فِی الْاَرْضِ ؕ— وَوَیْلٌ لِّلْكٰفِرِیْنَ مِنْ عَذَابٍ شَدِیْدِ ۟ۙ

ಅಂದರೆ, ಭೂಮ್ಯಾಕಾಶಗಳಲ್ಲಿರುವ ವಸ್ತುಗಳೆಲ್ಲವೂ ಯಾರಿಗೆ ಸೇರಿದೆಯೋ ಆ ಅಲ್ಲಾಹನ ಮಾರ್ಗಕ್ಕೆ. ಸತ್ಯನಿಷೇಧಿಗಳಿಗೆ ಕಠೋರ ಶಿಕ್ಷೆಯ ದುರ್ಗತಿ ಕಾದಿದೆ. info
التفاسير: