કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
26 : 16

قَدْ مَكَرَ الَّذِیْنَ مِنْ قَبْلِهِمْ فَاَتَی اللّٰهُ بُنْیَانَهُمْ مِّنَ الْقَوَاعِدِ فَخَرَّ عَلَیْهِمُ السَّقْفُ مِنْ فَوْقِهِمْ وَاَتٰىهُمُ الْعَذَابُ مِنْ حَیْثُ لَا یَشْعُرُوْنَ ۟

ಅವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆಗ ಅಲ್ಲಾಹು ಅವರು ಕಟ್ಟಡದ ಅಡಿಪಾಯವನ್ನೇ ಅಲುಗಾಡಿಸಿದನು. ಆಗ ಅದರ ಛಾವಣಿಯು ಅವರ ತಲೆಯ ಮೇಲೆ ಕುಸಿದು ಬಿತ್ತು. ಅವರು ನಿರೀಕ್ಷಿಸದ ಕಡೆಯಿಂದ ಶಿಕ್ಷೆಯು ಅವರ ಬಳಿಗೆ ಬಂತು. info
التفاسير: