કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
53 : 16

وَمَا بِكُمْ مِّنْ نِّعْمَةٍ فَمِنَ اللّٰهِ ثُمَّ اِذَا مَسَّكُمُ الضُّرُّ فَاِلَیْهِ تَجْـَٔرُوْنَ ۟ۚ

ನಿಮ್ಮಲ್ಲಿ ಬಳಿ ಯಾವುದೇ ಅನುಗ್ರಹಗಳಿದ್ದರೂ ಅದು ಅಲ್ಲಾಹು ನೀಡಿದ್ದಾಗಿದೆ. ನಂತರ ನಿಮಗೇನಾದರೂ ತೊಂದರೆ ಸಂಭವಿಸಿದರೆ ನೀವು ಅವನಲ್ಲೇ ಮೊರೆಯಿಡುತ್ತೀರಿ. info
التفاسير: