કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
74 : 16

فَلَا تَضْرِبُوْا لِلّٰهِ الْاَمْثَالَ ؕ— اِنَّ اللّٰهَ یَعْلَمُ وَاَنْتُمْ لَا تَعْلَمُوْنَ ۟

ಆದ್ದರಿಂದ ನೀವು ಅಲ್ಲಾಹನಿಗೆ ಉದಾಹರಣೆಗಳನ್ನು ಕೊಡಲು ಹೋಗಬೇಡಿ. ನಿಶ್ಚಯವಾಗಿಯೂ ಅಲ್ಲಾಹನಿಗೆ ತಿಳಿದಿದೆ. ಆದರೆ ನಿಮಗೆ ತಿಳಿದಿಲ್ಲ. info
التفاسير: