કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
76 : 16

وَضَرَبَ اللّٰهُ مَثَلًا رَّجُلَیْنِ اَحَدُهُمَاۤ اَبْكَمُ لَا یَقْدِرُ عَلٰی شَیْءٍ وَّهُوَ كَلٌّ عَلٰی مَوْلٰىهُ ۙ— اَیْنَمَا یُوَجِّهْهُّ لَا یَاْتِ بِخَیْرٍ ؕ— هَلْ یَسْتَوِیْ هُوَ ۙ— وَمَنْ یَّاْمُرُ بِالْعَدْلِ ۙ— وَهُوَ عَلٰی صِرَاطٍ مُّسْتَقِیْمٍ ۟۠

ಅಲ್ಲಾಹು ಇನ್ನೊಂದು ಉದಾಹರಣೆಯನ್ನು ಕೊಡುತ್ತಾನೆ. ಇಬ್ಬರು ವ್ಯಕ್ತಿಗಳಿದ್ದು ಅವರಲ್ಲೊಬ್ಬನು ಮೂಕ. ಅವನಿಗೆ ಏನೂ ಮಾಡುವ ಸಾಮರ್ಥ್ಯವಿಲ್ಲ. ಅವನ ಯಜಮಾನನಿಗೆ ಅವನೊಂದು ಹೊರೆಯಾಗಿದ್ದಾನೆ. ಅವನನ್ನು ಎಲ್ಲಿಗೆ ಕಳುಹಿಸಿದರೂ ಅವನು ಯಾವುದೇ ಒಳಿತನ್ನು ತರುವುದಿಲ್ಲ. ಇವನು ಮತ್ತು ನೇರಮಾರ್ಗದಲ್ಲಿದ್ದು ನ್ಯಾಯವನ್ನು ಆದೇಶಿಸುವ ವ್ಯಕ್ತಿ ಸಮಾನರಾಗುವರೇ? info
التفاسير: