કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
62 : 20

فَتَنَازَعُوْۤا اَمْرَهُمْ بَیْنَهُمْ وَاَسَرُّوا النَّجْوٰی ۟

ಜನರು ಪರಸ್ಪರ ತಮ್ಮ ತಮ್ಮಲ್ಲಿ ಭಿನ್ನ ಅಭಿಪ್ರಾಯಗಳನ್ನು ತಳೆದರು. ಅವರು ರಹಸ್ಯವಾಗಿ ಮಾತನಾಡತೊಡಗಿದರು. info
التفاسير: