કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
8 : 3

رَبَّنَا لَا تُزِغْ قُلُوْبَنَا بَعْدَ اِذْ هَدَیْتَنَا وَهَبْ لَنَا مِنْ لَّدُنْكَ رَحْمَةً ۚ— اِنَّكَ اَنْتَ الْوَهَّابُ ۟

“ಓ ನಮ್ಮ ಪರಿಪಾಲಕನೇ! ನಮ್ಮನ್ನು ಸನ್ಮಾರ್ಗಕ್ಕೆ ಸೇರಿಸಿದ ಬಳಿಕ ನಮ್ಮ ಹೃದಯಗಳನ್ನು ವಕ್ರಗೊಳಿಸಬೇಡ. ನಮಗೆ ನಿನ್ನ ಕಡೆಯಿಂದ ದಯೆಯನ್ನು ಸುರಿಸು. ನಿಶ್ಚಯವಾಗಿಯೂ ನೀನು ಅತಿದೊಡ್ಡ ಉದಾರಿಯಾಗಿರುವೆ. info
التفاسير: