કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
44 : 33

تَحِیَّتُهُمْ یَوْمَ یَلْقَوْنَهٗ سَلٰمٌ ۖۚ— وَّاَعَدَّ لَهُمْ اَجْرًا كَرِیْمًا ۟

ಅವರು ಅವನನ್ನು ಭೇಟಿಯಾಗುವ ದಿನ ಅವರ ಅಭಿವಂದನೆಯು “ಸಲಾಂ” ಆಗಿರುವುದು. ಅವನು ಅವರಿಗೆ ಉದಾರ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ. info
التفاسير: