કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
10 : 42

وَمَا اخْتَلَفْتُمْ فِیْهِ مِنْ شَیْءٍ فَحُكْمُهٗۤ اِلَی اللّٰهِ ؕ— ذٰلِكُمُ اللّٰهُ رَبِّیْ عَلَیْهِ تَوَكَّلْتُ ۖۗ— وَاِلَیْهِ اُنِیْبُ ۟

ನೀವು ಯಾವುದೇ ವಿಷಯದಲ್ಲಿ ಭಿನ್ನಮತ ತಳೆದಿದ್ದರೂ ಆ ವಿಷಯದಲ್ಲಿ ತೀರ್ಪು ನೀಡುವ ಅಧಿಕಾರವಿರುವುದು ಅಲ್ಲಾಹನಿಗೆ ಮಾತ್ರ. (ಹೇಳಿರಿ): “ಅವನೇ ನನ್ನ ಪರಿಪಾಲಕನಾದ ಅಲ್ಲಾಹು. ನಾನು ಅವನಲ್ಲಿಯೇ ಭರವಸೆಯಿಟ್ಟಿದ್ದೇನೆ ಮತ್ತು ಅವನ ಬಳಿಗೆ ವಿನಮ್ರತೆಯಿಂದ ಮರಳುತ್ತೇನೆ.” info
التفاسير: