કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

ಮುಹಮ್ಮದ್

external-link copy
1 : 47

اَلَّذِیْنَ كَفَرُوْا وَصَدُّوْا عَنْ سَبِیْلِ اللّٰهِ اَضَلَّ اَعْمَالَهُمْ ۟

ಸತ್ಯವನ್ನು ನಿಷೇಧಿಸಿದವರು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಯಾರೋ ಅವರ ಕರ್ಮಗಳನ್ನು ಅಲ್ಲಾಹು ನಿಷ್ಫಲಗೊಳಿಸುವನು. info
التفاسير: