કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
45 : 7

الَّذِیْنَ یَصُدُّوْنَ عَنْ سَبِیْلِ اللّٰهِ وَیَبْغُوْنَهَا عِوَجًا ۚ— وَهُمْ بِالْاٰخِرَةِ كٰفِرُوْنَ ۟ۘ

ಅವರು (ಅಕ್ರಮಿಗಳು) ಯಾರೆಂದರೆ, ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುವವರು ಮತ್ತು ಅದರಲ್ಲಿ ವಕ್ರತೆಯನ್ನು ಹುಡುಕುವವರು. ಅವರು ಪರಲೋಕವನ್ನು ನಿಷೇಧಿಸುವವರಾಗಿದ್ದಾರೆ. info
التفاسير: