કુરઆન મજીદના શબ્દોનું ભાષાંતર - કન્નડ ભાષામાં અનુવાદ - હમઝહ બતુર

external-link copy
23 : 9

یٰۤاَیُّهَا الَّذِیْنَ اٰمَنُوْا لَا تَتَّخِذُوْۤا اٰبَآءَكُمْ وَاِخْوَانَكُمْ اَوْلِیَآءَ اِنِ اسْتَحَبُّوا الْكُفْرَ عَلَی الْاِیْمَانِ ؕ— وَمَنْ یَّتَوَلَّهُمْ مِّنْكُمْ فَاُولٰٓىِٕكَ هُمُ الظّٰلِمُوْنَ ۟

ಓ ಸತ್ಯವಿಶ್ವಾಸಿಗಳೇ! ನಿಮ್ಮ ತಂದೆಯರನ್ನು ಮತ್ತು ನಿಮ್ಮ ಸಹೋದರರನ್ನು ನಿಮ್ಮ ಮಿತ್ರರನ್ನಾಗಿ ಸ್ವೀಕರಿಸಬೇಡಿ—ಅವರು ಸತ್ಯವಿಶ್ವಾಸಕ್ಕಿಂತ ಹೆಚ್ಚು ಸತ್ಯನಿಷೇಧವನ್ನು ಪ್ರೀತಿಸುವುದಾದರೆ. ನಿಮ್ಮಲ್ಲಿ ಯಾರು ಅವರನ್ನು ಮಿತ್ರರನ್ನಾಗಿ ಸ್ವೀಕರಿಸುತ್ತಾರೋ ಅವರೇ ಅಕ್ರಮಿಗಳು. info
التفاسير: