Fassarar Ma'anonin Alqura'ni - Fassarar Kanadiy - Bashir Maisuri

external-link copy
69 : 11

وَلَقَدْ جَآءَتْ رُسُلُنَاۤ اِبْرٰهِیْمَ بِالْبُشْرٰی قَالُوْا سَلٰمًا ؕ— قَالَ سَلٰمٌ فَمَا لَبِثَ اَنْ جَآءَ بِعِجْلٍ حَنِیْذٍ ۟

ನಮ್ಮ ಮಲಕಗಳು ಇಬ್ರಾಹೀಮ್‌ರವರ ಬಳಿಗೆ ಒಬ್ಬ ಪುತ್ರನ ಶುಭವಾರ್ತೆಯೊಂದಿಗೆ ಬಂದರು ಮತ್ತು 'ಸಲಾಂ' ಹೇಳಿದರು. ಅವರು ಸಹ 'ಸಲಾಂ' ಎಂದು ಉತ್ತರಿಸಿದರು. ಮತ್ತು ತಡಮಾಡದೆ ಹುರಿದ ಕರುವೊಂದನ್ನು ತಂದರು. info
التفاسير: