Fassarar Ma'anonin Alqura'ni - Fassarar Kanadiy - Bashir Maisuri

external-link copy
79 : 18

اَمَّا السَّفِیْنَةُ فَكَانَتْ لِمَسٰكِیْنَ یَعْمَلُوْنَ فِی الْبَحْرِ فَاَرَدْتُّ اَنْ اَعِیْبَهَا وَكَانَ وَرَآءَهُمْ مَّلِكٌ یَّاْخُذُ كُلَّ سَفِیْنَةٍ غَصْبًا ۟

ಆ ಹಡಗು ಸಮುದ್ರದಲ್ಲಿ ದುಡಿಯುತ್ತಿದ್ದಂತಹ ಕೆಲವು ಬಡ ಜನರದ್ದಾಗಿತ್ತು. ನಾನು ಅದರಲ್ಲಿ ದೋಷವನ್ನುಂಟು ಮಾಡಲು ಇಚ್ಛಿಸಿದೆನು. ಏಕೆಂದರೆ ಅವರ ಪ್ರದೇಶದ ನಂತರ ಎಲ್ಲಾ ಉತ್ತಮ ಹಡಗುಗಳನ್ನು ಅಕ್ರಮವಾಗಿ ವಶಪಡಿಸಿ ಕೊಳ್ಳಿತ್ತಿದ್ದ ಒಬ್ಬ ರಾಜನಿದ್ದನು. info
التفاسير: