Fassarar Ma'anonin Alqura'ni - Fassarar Kanadiya - Bashir Maisuri

external-link copy
127 : 2

وَاِذْ یَرْفَعُ اِبْرٰهٖمُ الْقَوَاعِدَ مِنَ الْبَیْتِ وَاِسْمٰعِیْلُ ؕ— رَبَّنَا تَقَبَّلْ مِنَّا ؕ— اِنَّكَ اَنْتَ السَّمِیْعُ الْعَلِیْمُ ۟

ಸ್ಮರಿಸಿರಿ ಇಬ್ರಾಹೀಮ್(ಅ) ಮತ್ತು ಇಸ್ಮಾಯೀಲ(ಅ)ರು ಕಾಅಬಾದ ಅಡಿಪಾಯವನ್ನು ಎರಿಸುತ್ತಾ ಹೀಗೆ ಪ್ರಾರ್ಥಿಸುತ್ತಿದ್ದರು; ನಮ್ಮ ಪ್ರಭುವೇ, ನಮ್ಮಿಂದ ಈ ಕಾರ್ಯವನ್ನು ಸ್ವೀಕರಿಸು. ನೀನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯು ಆಗಿರುವೆ. info
التفاسير: