Fassarar Ma'anonin Alqura'ni - Fassarar Kanadiya - Bashir Maisuri

external-link copy
248 : 2

وَقَالَ لَهُمْ نَبِیُّهُمْ اِنَّ اٰیَةَ مُلْكِهٖۤ اَنْ یَّاْتِیَكُمُ التَّابُوْتُ فِیْهِ سَكِیْنَةٌ مِّنْ رَّبِّكُمْ وَبَقِیَّةٌ مِّمَّا تَرَكَ اٰلُ مُوْسٰی وَاٰلُ هٰرُوْنَ تَحْمِلُهُ الْمَلٰٓىِٕكَةُ ؕ— اِنَّ فِیْ ذٰلِكَ لَاٰیَةً لَّكُمْ اِنْ كُنْتُمْ مُّؤْمِنِیْنَ ۟۠

ಅನಂತರ ಅವರ ಪೈಗಂಬರರು ಅವರಿಗೆ ಹೇಳಿದರು; ಅವನ ಅಧಿಪತ್ಯದ ಸಂಕೇತವಾಗಿ ನಿಮ್ಮಲ್ಲಿಗೆ ದೂತರು ಒಂದು ಪೆಟ್ಟಿಗೆಯನ್ನು ಹೊತ್ತು ತರುವರು. ಅದರಲ್ಲಿ ನಿಮ್ಮ ಪ್ರಭುವಿನ ಕಡೆಯ ಮನಶಾಂತಿಯಿರುತ್ತದೆ. ಮತ್ತು ಮೂಸಾ ಹಾಗು ಹಾರೂನರ ಪರಿವಾರವು ಬಿಟ್ಟ ಅವಶೇಷಗಳೂ ಇವೆ. ನಿಸ್ಸಂಶಯವಾಗಿಯು ನೀವು ಸತ್ಯವಿಶ್ವಾಸಿಗಳಾಗಿದ್ದರೆ ಇದು ನಿಮಗೆ ಸ್ಪಷ್ಟ ನಿದರ್ಶನವಾಗಿದೆ. info
التفاسير: