Fassarar Ma'anonin Alqura'ni - Fassarar Kanadiy - Bashir Maisuri

external-link copy
5 : 2

اُولٰٓىِٕكَ عَلٰی هُدًی مِّنْ رَّبِّهِمْ ۗ— وَاُولٰٓىِٕكَ هُمُ الْمُفْلِحُوْنَ ۟

ಅಂತಹವರೇ ತಮ್ಮ ಪ್ರಭುವಿನ ಕಡೆಯಿಂದ ಸನ್ಮಾರ್ಗದಲ್ಲಿರುವವರು ಹಾಗೂ ಅವರೇ ಯಶಸ್ಸು ಪಡೆಯುವವರು ಆಗಿದ್ದಾರೆ. info
التفاسير: