Fassarar Ma'anonin Alqura'ni - Fassarar Kanadiya - Bashir Maisuri

external-link copy
62 : 2

اِنَّ الَّذِیْنَ اٰمَنُوْا وَالَّذِیْنَ هَادُوْا وَالنَّصٰرٰی وَالصّٰبِـِٕیْنَ مَنْ اٰمَنَ بِاللّٰهِ وَالْیَوْمِ الْاٰخِرِ وَعَمِلَ صَالِحًا فَلَهُمْ اَجْرُهُمْ عِنْدَ رَبِّهِمْ ۪ۚ— وَلَا خَوْفٌ عَلَیْهِمْ وَلَا هُمْ یَحْزَنُوْنَ ۟

ಯಾರು (ಬಾಹ್ಯವಾಗಿ) ವಿಶ್ವಾಸವಿಟ್ಟಿರುವರೋ ಯಹೂದರು, ಕ್ರೆöÊಸ್ತರು, ಸಾಬಿಯರು ಯಾರೇ ಆಗಿರಲಿ (ಅವರು ವಾಸ್ತವದಲ್ಲಿ) ಅಲ್ಲಾಹನಲ್ಲೂ ಅಂತ್ಯ ದಿನದಲ್ಲೂ ವಿಶ್ವಾಸವಿಟ್ಟು ಸತ್ಕರ್ಮವನ್ನು ಕೈಗೊಂಡರೆ ನಿಶ್ಚಯವಾಗಿಯೂ ಅವರಿಗೆ ಅವರ ಪ್ರತಿಫಲವು ಅವರ ಪ್ರಭುವಿನ ಬಳಿ ಇದೆ. ಮತ್ತು ಅವರ ಮೇಲೆ ಭಯವಾಗಲಿ ಮತ್ತು ಅವರಿಗೆ ವ್ಯಥೆಯಾಗಲಿ ಬಾದಿಸದು. info
التفاسير: