Fassarar Ma'anonin Alqura'ni - Fassarar Kanadiya - Bashir Maisuri

external-link copy
2 : 21

مَا یَاْتِیْهِمْ مِّنْ ذِكْرٍ مِّنْ رَّبِّهِمْ مُّحْدَثٍ اِلَّا اسْتَمَعُوْهُ وَهُمْ یَلْعَبُوْنَ ۟ۙ

ಅವರ ಬಳಿಗೆ ಅವರ ಪ್ರಭುವಿನ ಕಡೆಯಿಂದ ಯಾವುದೇ ಹೊಸ ಉಪದೇಶವು ಬಂದರೆ ಅದನ್ನು ಅವರು ಆಟ-ವಿನೋದದಲ್ಲಿಯೇ ಆಲಿಸುತ್ತಾರೆ. info
التفاسير: