Fassarar Ma'anonin Alqura'ni - Fassarar Kanadiy - Bashir Maisuri

external-link copy
2 : 29

اَحَسِبَ النَّاسُ اَنْ یُّتْرَكُوْۤا اَنْ یَّقُوْلُوْۤا اٰمَنَّا وَهُمْ لَا یُفْتَنُوْنَ ۟

ಕೇವಲ 'ನಾವು ವಿಶ್ವಾಸವಿರಿಸಿದೆವು' ಎಂದು ಹೇಳಿದ ಮಾತ್ರಕ್ಕೆ ಅವರನ್ನು ಪರೀಕ್ಷೆಗೊಳಪಡಿಸದೆ ಬಿಟ್ಟುಬಿಡಲಾಗುವುದೆಂದು ಅವರು ಭಾವಿಸಿದ್ದಾರೆಯೇ? info
التفاسير: