Fassarar Ma'anonin Alqura'ni - Fassarar Kanadiya - Bashir Maisuri

external-link copy
18 : 39

الَّذِیْنَ یَسْتَمِعُوْنَ الْقَوْلَ فَیَتَّبِعُوْنَ اَحْسَنَهٗ ؕ— اُولٰٓىِٕكَ الَّذِیْنَ هَدٰىهُمُ اللّٰهُ وَاُولٰٓىِٕكَ هُمْ اُولُوا الْاَلْبَابِ ۟

ಇವರು ಕುರ್‌ಆನನ್ನು ಗಮನವಿಟ್ಟು ಆಲಿಸುತ್ತಾರೆ. ತರುವಾಯ ಅದರಿಂದ ಅತ್ಯುತ್ತಮವಾಗಿರುವುದನ್ನು ಅನುಸರಿಸುತ್ತಾರೆ. ಇವರೇ ಅಲ್ಲಾಹನಕಡೆಯಿಂದ ಸನ್ಮಾರ್ಗ ಪಡೆದವರಾಗಿರುತ್ತಾರೆ ಮತ್ತು ಇವರೇ ಬುದ್ಧಿವಂತರಾಗಿದ್ದಾರೆ. info
التفاسير: