Fassarar Ma'anonin Alqura'ni - Fassarar Kanadiy - Bashir Maisuri

external-link copy
29 : 47

اَمْ حَسِبَ الَّذِیْنَ فِیْ قُلُوْبِهِمْ مَّرَضٌ اَنْ لَّنْ یُّخْرِجَ اللّٰهُ اَضْغَانَهُمْ ۟

ಅಥವಾ ಹೃದಯಗಳಲ್ಲಿ ಕಾಪಟ್ಯದ ರೋಗವಿದ್ದವರು ತಮ್ಮ ದ್ವೇಷ-ಗಳನ್ನು ಅಲ್ಲಾಹನು ಹೊರತರಲಾರನೆಂದು ಭಾವಿಸಿಕೊಂಡಿರುವರೇ ? info
التفاسير: