Fassarar Ma'anonin Alqura'ni - Fassarar Kanadiy - Bashir Maisuri

external-link copy
26 : 52

قَالُوْۤا اِنَّا كُنَّا قَبْلُ فِیْۤ اَهْلِنَا مُشْفِقِیْنَ ۟

ಅವರು ಹೇಳುವರು; ನಾವು ಈ ಮೊದಲು (ಭೂಲೋಕದಲ್ಲಿ) ನಮ್ಮ ಕುಟುಂಬದವರ ನಡುವೆ ಭಯಪಡುತ್ತಿದ್ದೆವು. info
التفاسير: