Fassarar Ma'anonin Alqura'ni - Fassarar Kanadiy - Bashir Maisuri

external-link copy
21 : 57

سَابِقُوْۤا اِلٰی مَغْفِرَةٍ مِّنْ رَّبِّكُمْ وَجَنَّةٍ عَرْضُهَا كَعَرْضِ السَّمَآءِ وَالْاَرْضِ ۙ— اُعِدَّتْ لِلَّذِیْنَ اٰمَنُوْا بِاللّٰهِ وَرُسُلِهٖ ؕ— ذٰلِكَ فَضْلُ اللّٰهِ یُؤْتِیْهِ مَنْ یَّشَآءُ ؕ— وَاللّٰهُ ذُو الْفَضْلِ الْعَظِیْمِ ۟

(ಓ ನನ್ನ ದಾಸರೇ) ನೀವು ತಮ್ಮ ಪ್ರಭುವಿನ ಕ್ಷಮೆ ಮತ್ತು ಆಕಾಶ, ಭೂಮಿಗಳಷ್ಟೂ ವಿಶಾಲವುಳ್ಳ ಸ್ವರ್ಗೋದ್ಯಾನದ ಕಡೆಗೆ ಧಾವಿಸಿರಿ, ಇದು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿರಿಸಿದವರಿಗೆ ಸಿದ್ಧಗೊಳಿಸಲಾಗಿದೆ, ಇದು ಅಲ್ಲಾಹನ ಅನುಗ್ರಹವಾಗಿದೆ, ಅವನು ಇದನ್ನು ತಾನಿಚ್ಛಿದವರಿಗೆ ದಯಪಾಲಿಸುವನು ಮತ್ತು ಅಲ್ಲಾಹನು ಮಹಾ ಅನುಗ್ರಹವಂತನಾಗಿದ್ದಾನೆ. info
التفاسير: