Fassarar Ma'anonin Alqura'ni - Fassarar Kanadiya - Bashir Maisuri

external-link copy
11 : 8

اِذْ یُغَشِّیْكُمُ النُّعَاسَ اَمَنَةً مِّنْهُ وَیُنَزِّلُ عَلَیْكُمْ مِّنَ السَّمَآءِ مَآءً لِّیُطَهِّرَكُمْ بِهٖ وَیُذْهِبَ عَنْكُمْ رِجْزَ الشَّیْطٰنِ وَلِیَرْبِطَ عَلٰی قُلُوْبِكُمْ وَیُثَبِّتَ بِهِ الْاَقْدَامَ ۟ؕ

ಅಲ್ಲಾಹನು ತನ್ನ ವತಿಯಿಂದ ನಿಮಗೆ ಮನಃ ಶಾಂತಿಯನ್ನು ನೀಡಲು ನಿಮ್ಮ ಮೇಲೆ ತೂಕಡಿಕೆಯನ್ನು ಇಳಿಸಿದ್ದನು ಮತ್ತು ನಿಮ್ಮನ್ನು ಶುದ್ಧೀಕರಿಸಲು, ಶೈತಾನಿನ ದುಷ್ಪೆçÃರಣೆಯನ್ನು ತಡೆಯಲು, ನಿಮ್ಮ ಹೃದಯಗಳನ್ನು ಸದೃಢಗೊಳಿಸಲು ಮತ್ತು ತನ್ಮೂಲಕ ನಿಮ್ಮ ಪಾದಗಳನ್ನು ಸ್ಥಿರಗೊಳಿಸಲು ಅವನು ನಿಮ್ಮ ಮೇಲೆ ಆಕಾಶದಿಂದ ನೀರು ಸುರಿಸಿದ್ದ ಸಂದರ್ಭವನ್ನು ಸ್ಮರಿಸಿರಿ. info
التفاسير: