Fassarar Ma'anonin Alqura'ni - Fassarar Kanadiy - Hamza Batur

external-link copy
105 : 20

وَیَسْـَٔلُوْنَكَ عَنِ الْجِبَالِ فَقُلْ یَنْسِفُهَا رَبِّیْ نَسْفًا ۟ۙ

ಅವರು ನಿಮ್ಮಲ್ಲಿ ಪರ್ವತಗಳ ಬಗ್ಗೆ ಕೇಳುತ್ತಾರೆ. ಹೇಳಿರಿ: “ನನ್ನ ಪರಿಪಾಲಕ (ಅಲ್ಲಾಹು) ಅವುಗಳನ್ನು ಪುಡಿಪುಡಿ ಮಾಡಿ ಹಾರಿಸಿ ಬಿಡುವನು. info
التفاسير: