Fassarar Ma'anonin Alqura'ni - Fassarar Kanadiy - Hamza Batur

external-link copy
6 : 24

وَالَّذِیْنَ یَرْمُوْنَ اَزْوَاجَهُمْ وَلَمْ یَكُنْ لَّهُمْ شُهَدَآءُ اِلَّاۤ اَنْفُسُهُمْ فَشَهَادَةُ اَحَدِهِمْ اَرْبَعُ شَهٰدٰتٍۢ بِاللّٰهِ ۙ— اِنَّهٗ لَمِنَ الصّٰدِقِیْنَ ۟

ತಮ್ಮ ಪತ್ನಿಯರ ಮೇಲೆ ವ್ಯಭಿಚಾರದ ಆರೋಪ ಮಾಡುವವರು ಮತ್ತು ಅದಕ್ಕೆ ಸ್ವತಃ ಅವರ ಹೊರತು ಬೇರೆ ಸಾಕ್ಷಿಯಿಲ್ಲದವರು ಯಾರೋ—ಅವರಲ್ಲಿ ಪ್ರತಿಯೊಬ್ಬರೂ (ತಮ್ಮ ಆರೋಪವನ್ನು ಸಾಬೀತುಪಡಿಸಲು) “ಖಂಡಿತವಾಗಿಯೂ ನಾನು ಸತ್ಯ ಹೇಳುವವರಲ್ಲೇ ಸೇರಿದ್ದೇನೆ” ಎಂದು ಅಲ್ಲಾಹನ ಹೆಸರಲ್ಲಿ ನಾಲ್ಕು ಬಾರಿ ಆಣೆ ಮಾಡಿ ಹೇಳಬೇಕು. info
التفاسير: