Fassarar Ma'anonin Alqura'ni - Fassarar Kanadiy - Hamza Batur

external-link copy
58 : 3

ذٰلِكَ نَتْلُوْهُ عَلَیْكَ مِنَ الْاٰیٰتِ وَالذِّكْرِ الْحَكِیْمِ ۟

ನಾವು ನಿಮಗೆ ಓದಿಕೊಡುತ್ತಿರುವ ಈ ವಿಷಯಗಳು ಅಲ್ಲಾಹನ ವಚನಗಳಲ್ಲಿ ಮತ್ತು ವಿವೇಕಪೂರ್ಣ ಉಪದೇಶಗಳಲ್ಲಿ ಸೇರಿದ್ದಾಗಿವೆ. info
التفاسير: