Fassarar Ma'anonin Alqura'ni - Fassarar Kanadiy - Hamza Batur

external-link copy
22 : 39

اَفَمَنْ شَرَحَ اللّٰهُ صَدْرَهٗ لِلْاِسْلَامِ فَهُوَ عَلٰی نُوْرٍ مِّنْ رَّبِّهٖ ؕ— فَوَیْلٌ لِّلْقٰسِیَةِ قُلُوْبُهُمْ مِّنْ ذِكْرِ اللّٰهِ ؕ— اُولٰٓىِٕكَ فِیْ ضَلٰلٍ مُّبِیْنٍ ۟

ಅಲ್ಲಾಹು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದುಕೊಟ್ಟು, ನಂತರ ಅವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಬೆಳಕಿನಲ್ಲಿರುತ್ತಾನೋ (ಅವನು ಹೃದಯವು ಕಠೋರವಾದವನಂತೆ ಆಗುವನೇ?) ಅಲ್ಲಾಹನ ಸ್ಮರಣೆಯಿಂದ ದೂರ ಸರಿದು ಹೃದಯಗಳು ಕಠೋರವಾದವರು ಯಾರೋ ಅವರಿಗೆ ವಿನಾಶ ಕಾದಿದೆ. ಅವರು ಸ್ಪಷ್ಟವಾದ ದುರ್ಮಾರ್ಗದಲ್ಲಿದ್ದಾರೆ. info
التفاسير: