Fassarar Ma'anonin Alqura'ni - Fassarar Kanadiy - Hamza Batur

external-link copy
74 : 6

وَاِذْ قَالَ اِبْرٰهِیْمُ لِاَبِیْهِ اٰزَرَ اَتَتَّخِذُ اَصْنَامًا اٰلِهَةً ۚ— اِنِّیْۤ اَرٰىكَ وَقَوْمَكَ فِیْ ضَلٰلٍ مُّبِیْنٍ ۟

ಇಬ್ರಾಹೀಮರು ತಮ್ಮ ತಂದೆ ಆಝರನೊಡನೆ ಹೇಳಿದ ಸಂದರ್ಭ: “ನೀವು ವಿಗ್ರಹಗಳನ್ನು ದೇವರಾಗಿ ಸ್ವೀಕರಿಸಿದ್ದೀರಾ? ನಿಶ್ಚಯವಾಗಿಯೂ ನೀವು ಮತ್ತು ನಿಮ್ಮ ಜನರು ಸ್ಪಷ್ಟ ದುರ್ಮಾರ್ಗದಲ್ಲಿರುವುದನ್ನು ನಾನು ಕಾಣುತ್ತಿದ್ದೇನೆ.” info
التفاسير: