Fassarar Ma'anonin Alqura'ni - Fassarar Kanadiy - Hamza Batur

external-link copy
170 : 7

وَالَّذِیْنَ یُمَسِّكُوْنَ بِالْكِتٰبِ وَاَقَامُوا الصَّلٰوةَ ؕ— اِنَّا لَا نُضِیْعُ اَجْرَ الْمُصْلِحِیْنَ ۟

ಗ್ರಂಥವನ್ನು ಬಿಗಿಯಾಗಿ ಹಿಡಿಯುವವರು ಮತ್ತು ನಮಾಝನ್ನು ಸಂಸ್ಥಾಪಿಸುವವರು ಯಾರೋ— ನಿಶ್ಚಯವಾಗಿಯೂ ಸುಧಾರಣೆ ಮಾಡುವವರ ಪ್ರತಿಫಲವನ್ನು ನಾವು ವ್ಯರ್ಥಗೊಳಿಸುವುದಿಲ್ಲ. info
التفاسير: