Fassarar Ma'anonin Alqura'ni - Fassarar Kanadiy - Hamza Batur

external-link copy
63 : 7

اَوَعَجِبْتُمْ اَنْ جَآءَكُمْ ذِكْرٌ مِّنْ رَّبِّكُمْ عَلٰی رَجُلٍ مِّنْكُمْ لِیُنْذِرَكُمْ وَلِتَتَّقُوْا وَلَعَلَّكُمْ تُرْحَمُوْنَ ۟

ನಿಮಗೆ ಎಚ್ಚರಿಕೆ ನೀಡಲು, ನೀವು ದೇವಭಯದಿಂದ ಜೀವಿಸುವಂತಾಗಲು ಮತ್ತು ನಿಮಗೆ ದಯೆ ತೋರುವಂತಾಗಲು ನಿಮ್ಮಲ್ಲೇ ಇರುವ ಒಬ್ಬ ವ್ಯಕ್ತಿಯ ಮೂಲಕ ನಿಮ್ಮ ಪರಿಪಾಲಕನ (ಅಲ್ಲಾಹನ) ಉಪದೇಶವು ನಿಮ್ಮ ಬಳಿಗೆ ಬಂದಿರುವುದನ್ನು ಕಂಡು ನೀವು ಆಶ್ಚರ್ಯಪಡುತ್ತಿದ್ದೀರಾ?” info
التفاسير: