क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
9 : 11

وَلَىِٕنْ اَذَقْنَا الْاِنْسَانَ مِنَّا رَحْمَةً ثُمَّ نَزَعْنٰهَا مِنْهُ ۚ— اِنَّهٗ لَیَـُٔوْسٌ كَفُوْرٌ ۟

ನಾವು ಮನುಷ್ಯನಿಗೆ ನಮ್ಮಿಂದ ಯಾವುದಾದರೂ ಕೃಪೆಯ ಸವಿಯನ್ನುಣಿಸಿ ಅನಂತರ ಅದನ್ನು ಅವನಿಂದ ಕಸಿದುಕೊಂಡರೆ ಖಂಡಿತವಾಗಿಯೂ ಅವನು ನಿರಾಶನು ಕೃತಘ್ನನೂ ಆಗಿಬಿಡುತ್ತಾನೆ. info
التفاسير: