क़ुरआन के अर्थों का अनुवाद - कन्नड़ अनुवाद - बशीर मैसूरी

external-link copy
19 : 15

وَالْاَرْضَ مَدَدْنٰهَا وَاَلْقَیْنَا فِیْهَا رَوَاسِیَ وَاَنْۢبَتْنَا فِیْهَا مِنْ كُلِّ شَیْءٍ مَّوْزُوْنٍ ۟

ನಾವು ಭೂಮಿಯನ್ನು ಹರಡಿ ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ನಾವದರಲ್ಲಿ ಪ್ರತಿಯೊಂದು ಬಗೆಯ ವಸ್ತುಗಳನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಬೆಳೆಸಿದೆವು. info
التفاسير: